ಟಿಕ್ ಟಾಕ್ ನಲ್ಲಿ ಪರಿಚಯ; ಶಾಸಕನ ಪುತ್ರ ಎಂದವನಿಗೆ ಮೈ, ಮನಸ್ಸು ಕೊಟ್ಟು ಯಾಮಾರಿದ ಯುವತಿ
ವಿಜಯಪರ್ವ ಸುದ್ದಿ, ಕೊಪ್ಪಳ
ತಾನು ಶಾಸಕನ ಪುತ್ರ ಎಂದು ಹೇಳಿಕೊಂಡು ಟಿಕ್ ಟಾಕ್ ನಲ್ಲಿ ಪರಿಚಯವಾದ ಯುವಕನೊಬ್ಬ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ಆಕೆಯೊಂದಿಗೆ ಕಳೆದ ಖಾಸಗಿ ಕ್ಷಣಗಳ ಫೋಟೊ ಮತ್ತು ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿರುವ ಆರೋಪಿ ಜೈಲು ಪಾಲಾಗಿದ್ದಾನೆ.
ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಬಾಗೋಡಿಯ ಮಹ್ಮದ್ ಚಾಂದ್ ಪಾಷಾ ಅಲಿಯಾಸ್ ಚಂದು ಪಾಟೀಲ್ ಬಂಧಿತ ಯುವಕ.… ..ಮುಂದೆ ಓದಿ