ಹಿಂದೂಸ್ತಾನಿ ಗಾಯಕ ಪಂಡಿತ ಅಂಬಯ್ಯ ನೂಲಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ
ವಿಜಯಪರ್ವ ಸುದ್ದಿ, ಸಿಂಧನೂರು
ರಾಜ್ಯ ಸರ್ಕಾರ ಪ್ರಕಟಿಸಿರುವ 2020-21ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಪಟ್ಟಿಯಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕ ಅಂಬಯ್ಯ ನೂಲಿ ಸ್ಥಾನ ಪಡೆದಿದ್ದಾರೆ.
ರಾಯಚೂರು ಜಿಲ್ಲೆ ಮಾನ್ವಿ ತಾಲೂಕು ಹೊಸೂರು ಗ್ರಾಮದ ಅಂಬಯ್ಯ ಅವರು ಕಳೆದ 40-45 ವರ್ಷದ ತಮ್ಮನ್ನು ತಾವು ಸಂಗೀತ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ನಿವೃತ್ತರಾಗಿದ್ದು, ಶಿಕ್ಷಕರಾಗಿದ್ದಾಗಿನಿಂದ ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು.… ..ಮುಂದೆ ಓದಿ