ಮದುವೆ ಆಗ್ತಿನಿ ಅಂತಾ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 10 ವರ್ಷ‌ ಜೈಲು

ವಿಜಯಪರ್ವ ಸುದ್ದಿ, ಕೊಪ್ಪಳ
ಮದುವೆ ಆಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಕೊಪ್ಪಳ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಕೊಪ್ಪಳದ ಪೋಸ್ಕೋ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶಂಕರ ಜಾಲವಾಡಿ ವಿಚಾರಣೆ ನಡೆಸಿ, ಆರೋಪಿಗೆ ದಂಡ‌ ವಿಧಿಸಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿಯ ಲಕ್ಷ್ಮೀಕ್ಯಾಂಪ್ ನಿವಾಸಿ ಹನುಮೇಶ ತಂ/ ಹನುಮಂತಪ್ಪ(26) ಶಿಕ್ಷೆಗೆ ಗುರಿಯಾದ ಆರೋಪಿ.…
..ಮುಂದೆ ಓದಿ

ಗ್ರಾಮ ಪಂಚಾಯತ್ ಚುನಾವಣೆಗೆ 3 ವಾರದಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಸೂಚನೆ

ವಿಜಯಪರ್ವ ಸುದ್ದಿ, ಬೆಂಗಳೂರು
ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಂದಿನ 3 ವಾರದ ಒಳಗಾಗಿ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಅವಧಿ ಮುಗಿದ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಕೆ.ಸಿ… ..ಮುಂದೆ ಓದಿ

ಕೆ.ಕಲ್ಯಾಣ ಕೌಟುಂಬಿಕ ಕಲಹ ಪ್ರಕರಣ; ಜಗಳ ತಂದಿಟ್ಟಿದ್ದ ಜ್ಯೋತಿ ಕುಲಕರ್ಣಿ ಆತ್ಮಹತ್ಯೆ

ವಿಜಯಪರ್ವ ಸುದ್ದಿ, ಕುಷ್ಟಗಿ
ಸಾಹಿತಿ ಕೆ.ಕಲ್ಯಾಣ ಕೌಟುಂಬಿಕ ಕಲಹದ ರುವಾರಿ ಜ್ಯೋತಿ ಅಲಿಯಾಸ್ ಗಂಗಾ ಕುಲಕರ್ಣಿ ಕೊಪ್ಪಳ ಜಿಲ್ಲೆ ಕುಷ್ಟಗಿ ಕೋರ್ಟ್ ಆವರಣದಲ್ಲಿ ದುರಂತ ಅಂತ್ಯ ಕಂಡಿದ್ದಾಳೆ.

ಆತ್ಮಹತ್ಯೆ ಮಾಡಿಕೊಂಡಿರೋ ಜ್ಯೋತಿ ಕುಲಕರ್ಣಿ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ವಿಷ ಸೇವಿಸಿ ತನ್ನ ವಕೀಲರನ್ನು ಭೇಟಿ ಮಾಡಲು ಹೋಗಿದ್ದಾಗ, ಕೋರ್ಟ್ ಆವರಣದಲ್ಲಿ ಕುಸಿದು ಬಿದ್ದಿದ್ದಾಳೆ.… ..ಮುಂದೆ ಓದಿ

ಉತ್ತರ ಕರ್ನಾಟಕದಲ್ಲಿ ಮತ್ತೇ ಗುಡುಗು ಸಹಿತ ಮಳೆ ಮುನ್ಸೂಚನೆ; ಪ್ರವಾಹ ಭೀತಿ

ವಿಜಯಪರ್ವ ಸುದ್ದಿ, ಬೆಂಗಳೂರು
ಉತ್ತರಕ್ಕೆ ಕರ್ನಾಟಕ ಮತ್ತು ಕರಾವಳಿ ಭಾಗದ ಕೆಲ ಜಿಲ್ಲೆಯಲ್ಲಿ ಮತ್ತೇ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 21 ಮತ್ತು 22 ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರವಾಹ ಭೀತಿ ಎದುರಾಗಲಿದೆ.‌ ಅ.21 ಮತ್ತು 22 ರಂದು ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಹೆಲ್ಲೋ(ಹಳದಿ) ಅಲರ್ಟ್ ಘೋಷಣೆಯಾಗಿದೆ.… ..ಮುಂದೆ ಓದಿ

ಅಪ್ರಾಪ್ತ ಬಾಲಕಿ ಅಪಹರಿಸಿ ವೇಶ್ಯಾವಾಟಿಕೆಗೆ ದೂಡಿದ ಆರೋಪ; ಶಿಕ್ಷೆ ಪ್ರಕಟಿಸಿದ ಕೋರ್ಟ್

ವಿಜಯಪರ್ವ ಸುದ್ದಿ, ಕೊಪ್ಪಳ

ಅಪ್ರಾಪ್ತ ಬಾಲಕಿ ಅಪಹರಿಸಿ ವೇಶ್ಯಾವಾಟಿಕೆಗೆ ದೂಡಿದ್ದ ಆರೋಪಿಗಳಿಗೆ ಕೊಪ್ಪಳ ಜಿಲ್ಲಾ  ಹಾಗೂ ಪೋಕ್ಸೋ ತ್ವರಿತ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶಿಸಿದೆ.

ಬಲವಂತವಾಗಿ ವೇಶ್ಯಾವಾಟಿಕೆಗೆ ಪ್ರಚೋದಿಸಿದ ಆರೋಪಕ್ಕೆ ಫರವೀನ್ ಗಂಡ ಜಯರಾಮ ಎಂಬ ಮಹಿಳೆಗೆ 10 ವರ್ಷ ಜೈಲು ಶಿಕ್ಷೆ ಹಾಗೂ 45 ಸಾವಿರ ರೂಪಾಯಿ ದಂಡ ಹಾಗೂ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ರಾಮು ತಂದೆ ಬಾಬುಗೆ 10 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಫೋಕ್ಸೋ ಪ್ರಕರಣಗಳ ತ್ವರಿತ ವಿಲೇವಾರಿ ನ್ಯಾಯಾಧೀಶರಾದ ಶಂಕರ ಎಂ.ಜಾಲವಾದಿ… ..ಮುಂದೆ ಓದಿ

ಅಪಘಾತ ಸಂತ್ರಸ್ತರ ಪರಿಹಾರ ಘೊಷಣೆ ಉದಾರವಾಗಿರಲಿ; ಸುಪ್ರೀಂ ಕೋರ್ಟ್

ವಿಜಯಪರ್ವ ಸುದ್ದಿ, ನವದೆಹಲಿ
ಅಪಘಾತ ಪ್ರಕರಣದಲ್ಲಿ ಅಂಗಾಂಗ ಕಳೆದುಕೊಂಡ ಸಂತ್ರಸ್ತರ ಪ್ರಕರಣ ವಿಚಾರಣೆ ವೇಳೆ‌ ನಿಯಮಾವಳಿಗೆ ಜೋತು ಬೀಳುವ ಹಾಗೂ ಸಣ್ಣ-ಪುಟ್ಟ ದೋಷ ಮುಂದಿಟ್ಟು ಕಡಿಮೆ ಪರಿಹಾರ ಘೋಷಿಸುವ ಮೋಟಾರ್ ವಾಹನ ನ್ಯಾಯಮಂಡಳಿ (ಟ್ರಿಬ್ಯೂನಲ್) ಹಾಗೂ ಹೈಕೋರ್ಟ್ ಪ್ರವೃತ್ತಿಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಅಪಘಾತದಲ್ಲಿ ಅಂಗವಿಕಲರಾಗುವ ಸಂತ್ರಸ್ತರಿಗೆ ಪರಿಹಾರಕ್ಕೆ ಸೂಚಿಸುವಾಗ ಒಂದಷ್ಟು ಉದಾರತೆ ಇರಲಿ. ಕೇವಲ ನಿಯಮಾವಳಿಗೆ ಕಟ್ಟು ಬೀಳಬಾರದು ಎಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ… ..ಮುಂದೆ ಓದಿ

error: Content is protected !!