ಕರ್ನಾಟಕ ಬಂದ್ಗೆ ಮಿಶ್ರ ಪ್ರತಿಕ್ರಿಯೆ; ಪ್ರತಿಭಟನಾಕಾರರ ಬಂಧನ, ಬಿಡುಗಡೆ
ವಿಜಯಪರ್ವ ಸುದ್ದಿ, ಕೊಪ್ಪಳ
ಮರಾಟ ಪ್ರಾಧಿಕಾರ ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಕೊಪ್ಪಳದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ಬೆಳಗ್ಗೆ 5 ಗಂಟೆಯಿಂದಲೇ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಹೋರಾಟಕ್ಕೆ ಮುಂದಾಗಿದ್ದರು. ಟೈರ್ ಗೆ ಬೆಂಕಿ ಹಚ್ಚಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಕೃತಿ ಸಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಿನ ಜಾವ ಹೋರಾಟಗಾರರಿಗಿಂತ ಪೊಲೀಸರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದದ್ದು ಕಂಡು ಬಂತು.… ..ಮುಂದೆ ಓದಿ