ಧರ್ಮಸ್ಥಳ ಸಂಸ್ಥೆಯಿಂದ ಪರಿಸರ ಜಾಗೃತಿ

ವಿಜಯಪರ್ವ ಸುದ್ದಿ | ಕೊಪ್ಪಳ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ತಾಲೂಕಿನ ಕುಟಗನಹಳ್ಳಿ ಗ್ರಾಮದಲ್ಲಿ ನೂತನ ಸ್ವಸಹಾಯ ಸಂಘಗಳ ಉದ್ಘಾಟನೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ಜರುಗಿತು.
ಗ್ರಾಮದ ದೇವಸ್ಥಾನದ ಆವರಣದಲ್ಲಿ ಸಸಿ ನೆಡುವ ಮೂಲಕ ಸ್ವಸಹಾಯ ಸಂಘಗಳ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಪರಿಸರ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಯೋಜನಾಧಿಕಾರಿ ರಘುರಾಮ್ ಅವರು ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಡೀ ರಾಜ್ಯದಲ್ಲಿ ಪ್ರತಿ ಹಳ್ಳಿಗಳಲ್ಲೂ ಸ್ವಸಹಾಯ ಸಂಘಗಳನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಮಹತ್ತರ ಕಾರ್ಯ ಕೈಗೊಂಡಿದೆ.…
..ಮುಂದೆ ಓದಿ