ಲಾಕ್ಡೌನ್ ಅನಿವಾರ್ಯ, ಮದ್ದಾನೆ ಗುದ್ದಾಟದ ಬಗ್ಗೆ ಮಾತನಾಡಲ್ಲ; ಕೃಷಿ ಮಂತ್ರಿ ಬಿ. ಸಿ. ಪಾಟೀಲ್
ವಿಜಯಪರ್ವ ಸುದ್ದಿ, ಕೊಪ್ಪಳ
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಈಗಾಗಲೇ ಸಿಎಂ ಹೇಳಿದ್ದಾರೆ. ಆದರೆ, ಇದಕ್ಕೆ ಸಾರ್ವಜನಿಕರ ಸಹಕಾರವೂ ಅಷ್ಟೇ ಅಗತ್ಯ. ಒಂದೊಮ್ಮೆ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸದಿದ್ದರೆ ಲಾಕ್ಡೌನ್ ಅನಿವಾರ್ಯ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು.
ಕೊಪ್ಪಳ ತಾಲೂಕಿನ ಗಿಣಗೇರಿ ಕೆರೆ ಅಭಿವೃದ್ಧಿ ಕಾಮಾಗಾರಿ ವೀಕ್ಷಿಸಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದರು.… ..ಮುಂದೆ ಓದಿ