ಕೇಂದ್ರ ಸರ್ಕಾರದ ವಿರುದ್ಧ ಕನಕಗಿರಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ; ದಾಖಲೆ ಪರಿಶೀಲಿಸಿದ RTO ಅಧಿಕಾರಿಗಳು
ವಿಜಯಪರ್ವ ಸುದ್ದಿ, ಕಾರಟಗಿ
ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ಮುಂದಾಗಿರೋ ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರುದ್ಧ ರಾಜ್ಯದಲ್ಲೂ ಟ್ರ್ಯಾಕ್ಟರ್ ರ್ಯಾಲಿ ಸೋಮವಾರ ನಡೆಯಿತು.
ಕೊಪ್ಪಳ ಜಿಲ್ಲೆ ಕನಕಗಿರಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆ ಭಾಗವಾಗಿ ಟ್ರ್ಯಾಕ್ಟರ್ ರ್ಯಾಲಿ ನಡೆಯಿತು.
ಕನಕಗಿರಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಜಂಗಮರ ಕಲ್ಗುಡಿ ಗ್ರಾಮದಿಂದ ರ್ಯಾಲಿ ಆರಂಭವಾಗಿದ್ದು, ಸಿದ್ದಾಪೂರ- ಕಾರಟಗಿ-ನವಲಿ ಮಾರ್ಗವಾಗಿ ಕನಕಗಿರಿ ತಲುಪಲಿದೆ.… ..ಮುಂದೆ ಓದಿ