ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ; ಲಾರಿಯಿಂದ ಹಾರಿ ಬಿದ್ದು ಚಾಲಕ ಸಾವು!
ವಿಜಯಪರ್ವ ಸುದ್ದಿ, ಕುಕನೂರು
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವೀರಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಚಲಿಸುತ್ತಿರುವ ಲಾರಿಯಿಂದ ಹೊರಗೆ ಹಾರಿ ಬಿದ್ದು ಚಾಲಕ ಮೃತಪಟ್ಟಿದ್ದಾನೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದೆ. ಮೃತ ಚಾಲಕನನ್ನು ಮಣಿಕಂಠ (34) ಎಂದು ಗುರುತಿಸಲಾಗಿದೆ.
ಲಾರಿಯಿಂದ ಸುಮಾರು ಅರ್ಧ ಕಿ.ಮೀ. ಹೊರಗೆ ಹಾರಿ ಹೋಗಿರೋ ಚಾಲಕ ಮಣಿಕಂಠ, ಲಾರಿಯಿಂದ ಸಿಡಿದು ಸುಮಾರು ಅರ್ಧ ಕಿ.ಮೀ.… ..ಮುಂದೆ ಓದಿ