ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಗೌರವಕ್ಕೆ ತಕ್ಕಂತೆ ಮಾತನಾಡಬೇಕು; ಬಿ.ಸಿ. ಪಾಟೀಲ್

ವಿಜಯಪರ್ವ ಸುದ್ದಿ | ಕೊಪ್ಪಳ
ಮಾಜಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ಗೌರವಕ್ಕೆ ತಕ್ಕಂತೆ ಮಾತನಾಡಬೇಕು. ಸಂಸದೆ ಸುಮಲತಾ ಅವರ ಬಗ್ಗೆ ಅಶ್ಲೀಲವಾಗಿ ಮಾತನಾಡುವುದು ಸರಿ ಅಲ್ಲ‌‌ ಎಂದು ಕೃಷಿ ಮಂತ್ರಿ ಬಿ.ಸಿ. ಪಾಟೀಲ್ ಹೇಳಿದರು.

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಬುಧವಾರ ಮಾತನಾಡಿದರು. ಅವರವರ ರಾಜಕೀಯದಲ್ಲಿ ಅಂಬರೀಷ ಇಲ್ಲದಾಗ್ಯೂ ಸುಮ್ನೆ ಅವರು ಹೆಸರು ಎಳೆದು ತರುತ್ತಿದ್ದಾರೆ. ಇದು ಸರಿಯಲ್ಲ.‌… ..ಮುಂದೆ ಓದಿ

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ; ಕೃಷಿ ಮಂತ್ರಿ ಬಿ.ಸಿ.ಪಾಟೀಲ್

ವಿಜಯಪರ್ವ ಸುದ್ದಿ | ಕೊಪ್ಪಳ
ಯಡಿಯೂರಪ್ಪ ಮುಖ್ಯಮಂತ್ರಿ ಆದಾಗಿನಿಂದಲೂ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿದೆ. ಆದರೆ ಅದು ಯಾವತ್ತೂ ಸಫಲವಾಗದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ ಬುಧವಾರ ಮಾಧ್ಯಮಗಳಿಗೆ ಮಾತನಾಡಿದರು.

ಶಾಸಕಾಂಗ ಪಕ್ಷದ ಸಭೆ ಕರೆದ ಕೂಡಲೇ ಸಿಎಂ ಬದಲಾವಣೆ ಮಾಡ್ತಾರೆ ಎಂಬ ಕಲ್ಪನೆ ತಪ್ಪು.… ..ಮುಂದೆ ಓದಿ

ಕೊಪ್ಪಳದಲ್ಲೂ ಕರೋನ ಅಟ್ಟಹಾಸ ಶುರುವಾಗಿದೆ; ಮಂತ್ರಿ ಬಿ.ಸಿ.ಪಾಟೀಲ್

ವಿಜಯಪರ್ವ ಸುದ್ದಿ, ಕೊಪ್ಪಳ
ಕೊಪ್ಪಳ ಜಿಲ್ಲೆಯಲ್ಲಿಯೂ ಕಳೆದ ಒಂದು ವಾರದಿಂದ ಪ್ರತಿ ದಿನ 300 ರಿಂದ 400 ಕೋವಿಡ್ 19 ಕೇಸ್ ಪತ್ತೆ ಆಗ್ತಿವೆ.‌ ನಿನ್ನೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತ 4 ರೋಗಿಗಳು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ‌ ಮಂತ್ರಿ ಬಿ.ಸಿ.ಪಾಟೀಲ್ ತಿಳಿಸಿದರು.

ಕೊಪ್ಪಳದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋವಿಡ್‌19 ಸೋಂಕು ಹರಡುವುದನ್ನು ತಡೆಯುವ ಉದ್ದೇಶಕ್ಕೆ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿದೆ.… ..ಮುಂದೆ ಓದಿ

ಲಾಕ್‌ಡೌನ್ ಅನಿವಾರ್ಯ, ಮದ್ದಾನೆ‌ ಗುದ್ದಾಟದ ಬಗ್ಗೆ‌ ಮಾತನಾಡಲ್ಲ; ಕೃಷಿ ಮಂತ್ರಿ ಬಿ. ಸಿ. ಪಾಟೀಲ್

ವಿಜಯಪರ್ವ ಸುದ್ದಿ, ಕೊಪ್ಪಳ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಈಗಾಗಲೇ ಸಿಎಂ ಹೇಳಿದ್ದಾರೆ. ಆದರೆ, ಇದಕ್ಕೆ ಸಾರ್ವಜನಿಕರ ಸಹಕಾರವೂ ಅಷ್ಟೇ ಅಗತ್ಯ. ಒಂದೊಮ್ಮೆ ಸಾರ್ವಜನಿಕರು ಸರ್ಕಾರದ‌ ನಿಯಮಗಳನ್ನು ಪಾಲಿಸದಿದ್ದರೆ ಲಾಕ್‌ಡೌನ್ ಅನಿವಾರ್ಯ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು.

ಕೊಪ್ಪಳ ತಾಲೂಕಿನ ಗಿಣಗೇರಿ‌ ಕೆರೆ ಅಭಿವೃದ್ಧಿ ಕಾಮಾಗಾರಿ ವೀಕ್ಷಿಸಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದರು.… ..ಮುಂದೆ ಓದಿ

ಅಂಜನಾದ್ರಿಗೊಂದು ಪೊಲೀಸ್ ಠಾಣೆ!

ವಿಜಯಪರ್ವ ಸುದ್ದಿ,‌ ಕೊಪ್ಪಳ

ಹನುಮ ಜನ್ಮ ಸ್ಥಳ ಎಂಬ ಪೌರಾಣಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಅಂಜನಾದ್ರಿ ಪರ್ವತ‌ ಒಳಗೊಂಡಂತೆ ಹೊಸ ‌ಪೊಲೀಸ್ ಠಾಣೆ ಸ್ಥಾಪನೆಗೆ ಭರದ ಸಿದ್ದತೆ ನಡೆದಿದೆ. ಈ ಬಗ್ಗೆ ಇಂದು ಕೊಪ್ಪಳ ಸಿಪಿಐ ಉದಯ‌ರವಿ ಮತ್ತು ಪಿಎಸ್ಐ ದೊಡ್ಡಪ್ಪ ಅವರಿಂದ ಸಮಗ್ರ ಮಾಹಿತಿ ಪಡೆದಿರುವ‌‌ ಕೊಪ್ಪಳ ಎಸ್ಪಿ ಟಿ.ಶ್ರೀಧರ‌… ..ಮುಂದೆ ಓದಿ

ಎರಡನೇ ಬೆಳೆಗೆ ಷರತ್ತಿನೊಂದಿಗೆ ನೀರು ಬಿಡಲು ಐಸಿಸಿ‌ ಸಭೆ ತೀರ್ಮಾನ; ಏನದು ಷರತ್ತು?

ವಿಜಯಪರ್ವ ಸುದ್ದಿ, ಕೊಪ್ಪಳ
ತುಂಗಭದ್ರ ಡ್ಯಾಂ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ 2ನೇ ಬೆಳೆಗೆ ನೀರು ಸಿಗೋದು ಪಕ್ಕಾ ಆಗಿದೆ. ಆದಾಗ್ಯೂ ನೀರಿನ ಕೊರತೆ ಇದ್ದು, ರೈತರು ಮಿತವಾಗಿ ನೀರು ಬಳಕೆ ಮಾಡಬೇಕು. ಭತ್ತ, ಕಬ್ಬಿನ ಹೊರತಾಗಿ ಬೇರೆ ಬೆಳೆ ಬೆಳೆಯಬೇಕು ಎಂದು ಸಭೆ ಅಧ್ಯಕ್ಷತೆ ವಹಿಸಿದ್ದ ಅರಣ್ಯ ಹಾಗೂ ಬಳ್ಳಾರಿ ಉಸ್ತುವಾರಿ ಮಂತ್ರಿ ಆನಂದ್ ಸಿಂಗ್ ರೈತರಿಗೆ ಮನವಿ ಮಾಡಿದರು.…
..ಮುಂದೆ ಓದಿ

ಬಸವ ಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗಲ್ಲ: ಬಿ.ಸಿ. ಪಾಟೀಲ್

ವಿಜಯಪರ್ವ ಸುದ್ದಿ, ಕೊಪ್ಪಳ

ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ಹೇಳಿದರು.

ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಓಲೈಕೆಗಾಗಿ ವಿವಿಧ ಸಮುದಾಯಗಳ ಪ್ರಾಧಿಕಾರ ಘೋಷಣೆ ಮಾಡಿಲ್ಲ. ಆಯಾ ಸಮುದಾಯಗಳ ಬೇಡಿಕೆಗೆ ಅನುಗುಣವಾಗಿ ಪ್ರಾಧಿಕಾರ ರಚಿಸಲಾಗಿದೆ.… ..ಮುಂದೆ ಓದಿ

ಕೆಡಿಪಿ ಸಭೆಗೆ ಪತ್ರಕರ್ತರಿಗೆ ನಿರ್ಬಂಧ; ಹಲೋ ಹಲೋ ಕೌರವೇಶ, ಇದೇನಿದು ಪತ್ರಕರ್ತರ ಮೇಲೆ ದ್ವೇಷ!

ವಿಜಯಪರ್ವ ಸುದ್ದಿ, ಕೊಪ್ಪಳ
“ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಮಂತ್ರಿ ಬಿ.ಸಿ.ಪಾಟೀಲ್ ಅಧ್ಯಕ್ಷತೆಯಲ್ಲಿ‌ ಇಂದು ಕೆಡಿಪಿ ಸಭೆ ನಡೆಯಲಿದೆ. ಸಭೆಗೆ ಪರ್ತಕರ್ತರಿಗೆ ಅನುಮತಿ ಇಲ್ಲ. ಸಭೆ ಮುಗಿದ ಬಳಿಕ ಮಂತ್ರಿಗಳು ಮಾಹಿತಿ ನೀಡಲಿದ್ದಾರೆ”
ಕೊಪ್ಪಳದ ವಾರ್ತಾ ಇಲಾಖೆಯಿಂದ ಕೊಪ್ಪಳದ ಪತ್ರಕರ್ತರಿಗೆ ಕಳುಹಿಸಲಾದ ವಾಟ್ಸಾಪ್ ಸಂದೇಶವಿದು.

ಹೌದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಇಂದು (ನ.20) ಕೆಡಿಪಿ ಸಭೆ ಕರೆಯಲಾಗಿದೆ.… ..ಮುಂದೆ ಓದಿ

ಅರಮನೆ ಇದೆ, ರಾಜ-ರಾಣಿ-ಸೇನಾಧಿಕಾರಿ ಅಷ್ಟೇ ‌ಅಲ್ಲ ಪ್ರಜೆಗಳೇ ಇಲ್ಲದ ಸ್ಥಿತಿ ಕೊಪ್ಪಳ ಇಂಜಿನಿಯರಿಂಗ್ ಕಾಲೇಜಿನದ್ದು!

ವಿಜಯಪರ್ವ ಸುದ್ದಿ,‌ ಕುಕನೂರು
ಬೃಹತ್ ಹಾಗೂ ಸುಸಜ್ಜಿತ ಕಾಲೇಜು ಕಟ್ಟಡ‌ ಇದ್ದರೂ, ಇಲ್ಲಿ ಸಿಬ್ಬಂದಿಯೇ ಇಲ್ಲ.‌ ಇದು ಅರಮನೆಯಲ್ಲಿ ರಾಜ-ರಾಣಿ-ಸೇನಾಧಿಕಾರಿ ಅಷ್ಟೇ ಅಲ್ಲ ಪ್ರಜೆಗಳೇ ಇಲ್ಲದ ಸ್ಥಿತಿ‌ ಕುಕನೂರು ತಾಲೂಕಿನ ತಳಕಲ್ ಇಂಜಿನಿಯರಿಂದ ಕಾಲೇಜಿದ್ದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಮಂತ್ರಿ ಬಿ.ಸಿ.ಪಾಟೀಲ್‌ ಹೇಳಿದರು.

ಕೊಪ್ಪಳ ಜಿಲ್ಲೆ‌ ಕುಕನೂರು ತಾಲೂಕು ತಳಕಲ್ ಸಮೀಪದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳವಾರ ಮಾತನಾಡಿದರು.… ..ಮುಂದೆ ಓದಿ

2 ವಿಧಾನಸಭೆ ಕ್ಷೇತ್ರ ಬಿಜೆಪಿ ತೆಕ್ಕೆಗೆ; ಈಗ ಟಗರು, ಬಂಡೆ ಎಲ್ಲಿವೆ?: ಕೃಷಿ ಮಂತ್ರಿ ಬಿ.ಸಿ.ಪಾಟೀಲ್

ವಿಜಯಪರ್ವ ಸುದ್ದಿ, ಕೊಪ್ಪಳ
ಶಿರಾ ಮತ್ತು ರಾಜರಾಜೇಶ್ವರಿ ನಗರದ ಫಲಿತಾಂಶ ಸರ್ಕಾರಕ್ಕೆ ಜನರು ನೀಡಿದ ಸರ್ಟಿಫಿಕೇಟ್. ಕೋವಿಡ್19, ನೆರೆಯಂತ ಸಂಧರ್ಬದಲ್ಲಿ ಸಿಎಂ ಯಡಿಯೂರಪ್ಪ ಅವರ ಕೆಲಸಕ್ಕೆ ಮತದಾರ ಈ ಫಲಿತಾಂಶ ನೀಡಿದ್ದಾರೆ ಎಂದು ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.‌

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, ಕನಿಷ್ಠ 50 ಸಾವಿರಕ್ಕೂ ಹೆಚ್ಚು ಮತದ ಅಂತರದಿಂದ ಆರ್ ಆರ್ ನಗರ ಗೆಲ್ಲಬಹುದು ಎಂಬ ನಿರೀಕ್ಷೆ ಇತ್ತು.‌… ..ಮುಂದೆ ಓದಿ