ಬಯಲಾಯ್ತು ಬಿಜೆಪಿ ಒಳಜಗಳ; ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ರಿಗೆ ಅಮರೇಶ ಕರಡಿ ಟಾಂಗ್!

ವಿಜಯಪರ್ವ ‌ಸುದ್ದಿ,‌ ಕೊಪ್ಪಳ
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ರಿಗೆ ಸಂಸದ ಸಂಗಣ್ಣ ಕರಡಿ ಪುತ್ರ ಅಮರೇಶ ಕರಡಿ ಟಾಂಗ್ ಕೊಟ್ಟರಾ?

ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿ ಪ್ರಧಾ‌ನಿ ನರೇಂದ್ರ ಮೋದಿ ಜನ್ಮ ದಿನದ ಹಿನ್ನೆಲೆ ಬಿಜೆಪಿ ಯುವ‌ ಮೋರ್ಚಾದ  ಕೊಪ್ಪಳ ಜಿಲ್ಲಾ ಘಟಕ ಗುರುವಾರ ಆಯೋಜಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಇಂಥಹದ್ದೊಂದು ಚರ್ಚೆ ಹುಟ್ಟುಹಾಕಿದೆ.… ..ಮುಂದೆ ಓದಿ

ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಮಿತಿಗೆ 5 ಸದಸ್ಯರ ನೇಮಕ

ವಿಜಯಪರ್ವ ಸುದ್ದಿ, ಕೊಪ್ಪಳ
ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ(ಕೆಡಿಪಿ- 20 ಅಂಶಗಳ ಕಾರ್ಯಕ್ರಮ ಸೇರಿ) ಸಮಿತಿಗೆ 5 ಜನ ಸದಸ್ಯರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬಿಜೆಪಿ ಮುಖಂಡರಾದ ಅಮರೇಶ ಕರಡಿ(ಸಾಮಾನ್ಯ), ಸ್ವಪ್ನ ನಿರುಪಾದಿ(ಮಹಿಳೆ), ವಿ.ರವಿಕುಮಾರ(ಒಬಿಸಿ), ಗುರುಮೂರ್ತಿ ಗೌಡ(ಎಸ್ಟಿ) ಹಾಗೂ ಮಹಾವೀರ ಮೆಹತಾ(ಅಲ್ಪಸಂಖ್ಯಾತ) ನೇಮಕವಾಗಿದ್ದಾರೆ.‌

ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನೀಡಿದ ಅನುದಾನ ಬಳಕೆ ಹಾಗೂ ಜಿಲ್ಲೆ ಅಭಿವೃದ್ಧಿ ನಿಟ್ಟಿನಲ್ಲಿ ಸರ್ಕಾರಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಸಮಿತಿ ರಚನೆ ಮಾಡಲಾಗಿದೆ.… ..ಮುಂದೆ ಓದಿ

error: Content is protected !!