ಶಾಸಕ ಬಸನಗೌಡ ಪಾಟೀಲ್ ಯತ್ನಾಳರದ್ದು ಅಶಿಸ್ತಿನ ಹೇಳಿಕೆ: ಸ್ವಪಕ್ಷೀಯ ಮಂತ್ರಿಯಿಂದ ಟಾಂಗ್!

ವಿಜಯಪರ್ವ ಸುದ್ದಿ, ಕೊಪ್ಪಳ

ರಾಜ್ಯದಲ್ಲಿ ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ನೀಡಿದ್ದು ಅಶಿಸ್ತಿನ ಹೇಳಿಕೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ಹೇಳಿದರು.

ಕೊಪ್ಪಳದ ಕೋಳೂರಿನಲ್ಲಿ ಮಳೆಗೆ ಕೊಚ್ಚಿ ಹೋಗಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ಸ್ಥಳಕ್ಕೆ ಭೇಟಿ ನೀಡಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಕ್ಷದಲ್ಲಿ ಇದ್ದುಕೊಂಡು ವರಿಷ್ಠರ ವಿರುದ್ಧ ಹೀಗೆ ಮಾತನಾಡುವುದು ಸರಿಯಲ್ಲ.… ..ಮುಂದೆ ಓದಿ

ಗಂಗಾವತಿಯಲ್ಲಿ ಕೃಷಿ ವಿವಿ ಸ್ಥಾಪಿಸಿ; ಜಿಲ್ಲಾ ಮಂತ್ರಿ ನೇತೃತ್ವದಲ್ಲಿ ಕೊಪ್ಪಳ ಶಾಸಕ, ಸಂಸದರಿಂದ ಸಿಎಂಗೆ ಪ್ರಸ್ತಾವನೆ

ವಿಜಯಪರ್ವ ಸುದ್ದಿ, ಬೆಂಗಳೂರು
ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನೂತನ ಕೃಷಿ ವಿಶ್ವ‌ವಿದ್ಯಾಲಯ ಸ್ಥಾಪಿಸಬೇಕು ಎಂದು ಕೊಪ್ಪಳ‌ ಜಿ‌ಲ್ಲಾ ಉಸ್ತುವಾರಿ ಹಾಗೂ ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಶಾಸಕ, ಸಂಸದರು ಸಿಎಂ ಯಡಿಯೂರಪ್ಪ ಅವರಿಗೆ ಬುಧವಾರ ಪ್ರಸ್ತಾವನೆ ಸಲ್ಲಿಸಿದರು.

ಗಂಗಾವತಿ ತಾಲೂಕು ನೀರಾವರಿ ಮತ್ತು ಒಣಭೂಮಿ ಹೊಂದಿರುವ ಪ್ರದೇಶವಾಗಿದ್ದು, ಇಲ್ಲಿನ ಮಣ್ಣು ಮತ್ತು ನೀರು ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಸೂಕ್ತವಾಗಿದೆ.… ..ಮುಂದೆ ಓದಿ

ಮಂಜುಳಾ ಪೂಜಾರಿ ಕೃಷಿ ಮಂತ್ರಿಗಳ ಕ್ಷಮೆ ಯಾಚಿಸಲಿ; ಬಸನಗೌಡ ಕಕ್ಕರಗೋಳ

ವಿಜಯಪರ್ವ‌ ಸುದ್ದಿ, ಕೊಪ್ಪಳ
ಬೆಂಗಳೂರಿನ‌ ವಿಧಾನಸೌಧದ ಮುಂದೆ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಕೃಷಿ ಮಂತ್ರಿಗಳ ಬಗ್ಗೆ ಹಗುರವಾಗಿ ಮಾತನಾಡಿರುವ ಮಂಜುಳಾ ಪೂಜಾರಿ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿ.ಸಿ.ಪಾಟೀಲ್ ಅಭಿಮಾನಿ ಬಳಗದ ಮುಖಂಡ ಬಸನಗೌಡ ಕಕ್ಕರಗೋಳ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿ, ರೈತ ಹೋರಾಟಗಾರ್ತಿ ಎಂದು ಹೇಳಿಕೊಂಡಿರುವ ಮಂಜುಳಾ ಅವರು ಕೃಷಿ ಮಂತ್ರಿ ಬಿ.ಸಿ.ಪಾಟೀಲ್‌… ..ಮುಂದೆ ಓದಿ

ಬಯಲಾಯ್ತು ಬಿಜೆಪಿ ಒಳಜಗಳ; ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ರಿಗೆ ಅಮರೇಶ ಕರಡಿ ಟಾಂಗ್!

ವಿಜಯಪರ್ವ ‌ಸುದ್ದಿ,‌ ಕೊಪ್ಪಳ
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ರಿಗೆ ಸಂಸದ ಸಂಗಣ್ಣ ಕರಡಿ ಪುತ್ರ ಅಮರೇಶ ಕರಡಿ ಟಾಂಗ್ ಕೊಟ್ಟರಾ?

ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿ ಪ್ರಧಾ‌ನಿ ನರೇಂದ್ರ ಮೋದಿ ಜನ್ಮ ದಿನದ ಹಿನ್ನೆಲೆ ಬಿಜೆಪಿ ಯುವ‌ ಮೋರ್ಚಾದ  ಕೊಪ್ಪಳ ಜಿಲ್ಲಾ ಘಟಕ ಗುರುವಾರ ಆಯೋಜಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಇಂಥಹದ್ದೊಂದು ಚರ್ಚೆ ಹುಟ್ಟುಹಾಕಿದೆ.… ..ಮುಂದೆ ಓದಿ

ಅಕ್ರಮಕ್ಕೆ ಬ್ರೇಕ್ ಹಾಕಿ, ಇಲ್ಲವೇ ಶಿಸ್ತು ಕ್ರಮ ಎದುರಿಸಿ; ಎಸ್ಪಿ ಜಿ.ಸಂಗೀತ ಖಡಕ್ ಎಚ್ಚರಿಕೆ!

ವಿಜಯಪರ್ವ ಸುದ್ದಿ, ಕೊಪ್ಪಳ
ನಿಮ್ಮ ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ರಮ, ಅನೈತಿಕ ಚಟುವಟಿಕೆ ನಿಯಂತ್ರಿಸಬೇಕು. ಒಂದೊಮ್ಮೆ ಈ ಬಗ್ಗೆ ನನಗೆ ಸಾರ್ವಜನಿಕರಿಂದ ದೂರು ಬಂದರೆ, ನಾನೇ ದಾಳಿ ಮಾಡಿ, ಆಯಾ ಠಾಣಾಧಿಕಾರಿಗಳನ್ನೇ ಹೊಣೆಯಾಗಿಸಿ ಶಿಸ್ತು ಕ್ರಮ ಕೈಗೊಳ್ಳುತ್ತೇನೆ!

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತ ಅವರು ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ನೀಡಿರುವ ಖಡಕ್ ಎಚ್ಚರಿಕೆ ಇದು.… ..ಮುಂದೆ ಓದಿ

ಕಳಪೆ ಗೊಬ್ಬರ ಮುಂದಿಟ್ಟು ಪ್ರತಿಭಟನೆ; ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಪ್ರತಿಕೃತಿ ದಹನ

ವಿಜಯಪರ್ವ ಸುದ್ದಿ, ಕೊಪ್ಪಳ
ನಗರದ ಜಿಲ್ಲಾಡಳಿತ ಭವನದ ಮುಂದೆ ಕಳಪೆ ಗೊಬ್ಬರ ಚೀಲ ಮುಂದಿಟ್ಟುಕೊಂಡು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಶನಿವಾರ ಪ್ರತಿಭಟಿಸಿದರು. ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಅವರ ಭಾವಚಿತ್ರ ದಹಿಸಿ ಪ್ರತಿಭಟಿಸಿದ ರೈತ ಸಂಘದ ಸದಸ್ಯರು ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿದರು.

ಸೆಪ್ಟೆಂಬರ್ 10 ರಂದು ಕೊಪ್ಪಳ ತಾಲೂಕು ಬೂದಗುಂಪಾ ಗ್ರಾಮದ ರೈತನೊಬ್ಬ ಕೊಪ್ಪಳದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪೆರಿಗ್ರಿನ್ ಕಂಪನಿಯ 50 ಕೆಜಿ ಪ್ಯಾಕೇಟ್ ನ 15 ಚೀಲ ರಸ ಗೊಬ್ಬರ ಖರೀದಿಸಿದ್ದಾನೆ.… ..ಮುಂದೆ ಓದಿ

ಕೋಡಿಹಳ್ಳಿ ಚಂದ್ರಶೇಖರ ಪ್ರಚಾರಕ್ಕಾಗಿ ಟೀಕೆ ಮಾಡ್ತಿದ್ದಾರೆ; ಕೃಷಿ ಮಂತ್ರಿ ಬಿ.ಸಿ.ಪಾಟೀಲ್

ವಿಜಯಪರ್ವ ಸುದ್ದಿ,‌ ಯಲಬುರ್ಗಾ
ಕೋಡಿಹಳ್ಳಿ ಚಂದ್ರಶೇಖರ ಬಗ್ಗೆ ನನಗೆ ಗೌರವ ಇತ್ತು.‌ ಆದರೆ,‌ ಅವರು ಪ್ರಚಾರಕ್ಕಾಗಿ ಇಷ್ಟೊಂದು ಅಜ್ಞಾನದಿಂದ ಮಾತನಾಡುತ್ತಾರೆ ಅಂತಾ ತಿಳಿದುಕೊಂಡಿರಲಿಲ್ಲ ಎಂದು ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.

ಕೊಪ್ಪಳದ ಯಲಬುರ್ಗಾದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದರು.

ಬಿಎಸ್ಸಿ(ಅಗ್ರಿ) ಸೀಟ್ ನೀಡಲು ಹಣ ಪಡೆದಿದ್ದಾರೆ ಎಂಬುದು ತಪ್ಪು ಕಲ್ಪನೆ. ಸಿಇಟಿ ಮೂಲಕವೇ ಬಿಎಸ್ಸಿ ಪ್ರವೇಶ ನೀಡಲಾಗುತ್ತದೆ.… ..ಮುಂದೆ ಓದಿ

ಸೂಟ್ ಕೇಸ್ ಹೆಗಲಿಗೆ ಹಾಕಿಕೊಂಡು ಹೋಗುವ ಕೃಷಿ ಹಾಗೂ ಜಿಲ್ಲಾ ಮಂತ್ರಿ‌; ತಂಗಡಗಿ ವ್ಯಂಗ್ಯ

ವಿಜಯಪರ್ವ ಸುದ್ದಿ, ಕೊಪ್ಪಳ
ಇಷ್ಟು ದಿನ ಜಿಲ್ಲೆಗೆ ಬಂದು ಸೂಟ್ ಕೇಸ್ ಹೆಗಲಿಗೆ ಹಾಕಿಕೊಂಡು ಹೋಗುತ್ತಿದ್ದ ಜಿಲ್ಲಾ ಉಸ್ತುವಾರಿ ಮಂತ್ರಿ‌ ಇದೀಗ ಇಡೀ ಜಿಲ್ಲಾಡಳಿತವನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಕೋವಿಡ್19 ನಂತಹ ಸಂಧರ್ಭದಲ್ಲಿ ಏನು ಮಾಡಬೇಕು ಎಂಬ ಕನಿಷ್ಠ ಜ್ಞಾನವೂ  ಜಿಲ್ಲಾ ಉಸ್ತುವಾರಿ ಮಂತ್ರಿ ಮತ್ತು ಸರ್ಕಾರಕ್ಕೆ  ಇಲ್ಲ ಎಂದು ಮಾಜಿ ಮಂತ್ರಿ ಶಿವರಾಜ ತಂಗಡಗಿ ಕೃಷಿ ಮಂತ್ರಿ ಬಿ.ಸಿ.ಪಾಟೀಲ್…
..ಮುಂದೆ ಓದಿ

ಡಿ.ಕೆ.ಶಿವಕುಮಾರ ಗೃಹ ಮಂತ್ರಿ ಯಾರು ಎಂಬುದು ಗೊತ್ತಿಲ್ಲದ ಅಜ್ಞಾನಿಯಾ?; ಕೃಷಿ ಮಂತ್ರಿ ಬಿ.ಸಿ.ಪಾಟೀಲ್(ವಿಡಿಯೋ)

ವಿಜಯಪರ್ವ ಸುದ್ದಿ,‌ ಕೊಪ್ಪಳ
ಡಿಕೆ ಶಿವಕುಮಾರ ಗೃಹ ಮಂತ್ರಿ ಯಾರು? ಮುಖ್ಯಮಂತ್ರಿ ಯಾರು ಎಂಬುದು ಗೊತ್ತಿಲ್ಲದ ಅಜ್ಞಾನಿಯಾ ಎಂದು ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಪ್ರಶ್ನಿಸಿದ್ದಾರೆ.

ಕೊಪ್ಪಳದ‌ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಬೆಂಗಳೂರಿನ ಡಿಜೆ ಮತ್ತು ಕೆಜೆ ಹಳ್ಳಿ ಗಲಾಟೆ ಪ್ರಕರಣ ಹಿನ್ನೆಲೆ ಶನಿವಾರ ಪ್ರತಿಕ್ರಿಯೆ ನೀಡಿದರು.

ಒಬ್ಬ ಮನುಷ್ಯನ ಮಾತಿನಿಂದ ಆತನ ಸಂಸ್ಕೃತಿ ಏನು ಎಂಬುದು ಗೊತ್ತಾಗುತ್ತದೆ.… ..ಮುಂದೆ ಓದಿ

ಕೃಷಿ,‌ ಕೊಪ್ಪಳ‌ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್‌ರಿಂದ ಧ್ವಜಾರೋಹಣ

ವಿಜಯಪರ್ವ ಸುದ್ದಿ, ‌ಕೊಪ್ಪಳ
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಧ್ವಜಾರೋಹಣ ನೆರವೇರಿಸಿದರು.

ಈ ಮೊದಲು ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.‌ ನಂತರ ತೆರೆದ ವಾಹನದಲ್ಲಿ ತೆರಳಿ‌ ಗೌರವ ವಂದನೆ‌ ಸ್ವೀಕರಿಸಿದರು. ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಡಿಸಿ ಎಸ್.ವಿಕಾಸ… ..ಮುಂದೆ ಓದಿ

error: Content is protected !!