ರಾಯರೆಡ್ಡಿ Vs ಹಾಲಪ್ಪ ಆಚಾರ್: ರಾಜಕೀಯ ಪ್ರಬುದ್ಧತೆ ತೋರಲು ಇದು ಸಕಾಲ

ಇತ್ತೀಚೆಗೆ ಕೊಪ್ಪಳ ಜಿಲ್ಲೆ ಯಲಬುರ್ಗಾದ ಚಿಕ್ಕಮ್ಯಾಗೇರಿ ಗ್ರಾಮ ಹಾಗೂ ಯಲಬುರ್ಗಾ ಪಟ್ಟಣದಲ್ಲಿ ನಡೆದ ರಾಜ್ಯ ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕ್ರಮವೊಂದರಲ್ಲಿ ಮಾಜಿ ಸಚಿವ ಬಸವರಾಜ ರಾಯರಡ್ಡಿ ಅವರು ನೀಡಿದ ಹೇಳಿಕೆಗಳು ಅನಗತ್ಯವಾಗಿ ವಿವಾದಕ್ಕೆ ಕಾರಣವಾಗಿವೆ.

ಬಣಜಿಗರ ಸಮಾವೇಶದಲ್ಲಿ ಮಾತನಾಡಿದ್ದ ಬಸವರಾಜ ರಾಯರಡ್ಡಿ ಅವರು, ʼದನ ಕಾಯೋರೆಲ್ಲ ಎಂಎಲ್‌ಎ, ಎಂಪಿ ಆಗಿದ್ದಾರೆʼ ಅಂದಿದ್ದರು. ಚಿಕ್ಕಮ್ಯಾಗೇರಿ ಕಾರ್ಯಕ್ರಮದಲ್ಲಿ ʼಆರು ಹಡೆದಾಕೆಯ ಮುಂದೆ…ʼ ಎಂದು ರೂಢಿಗತ ಗಾದೆ ಮಾತೊಂದನ್ನು ಉಲ್ಲೇಖಿಸಿದ್ದರು...ಮುಂದೆ ಓದಿ

ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಂದ್ರೆ ನಾನು ಅಂತಾ ತಿಳಿದುಕೊಂಡಿರಬಹುದು; ಎಚ್.ಕೆ.ಪಾಟೀಲ್

ವಿಜಯಪರ್ವ ಸುದ್ದಿ, ಕೊಪ್ಪಳ
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಂದ್ರೆ ನಾನು ಅಂತಾ ತಿಳಿದುಕೊಂಡಿರಬಹುದು ಎಂದು ಮಾಜಿ ಮಂತ್ರಿ ಎಚ್.ಕೆ.ಪಾಟೀಲ್ ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರಲ್ಲಿ ಸಿಎಂ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ‌ ಉತ್ತರಿಸಿ, ಕಾಂಗ್ರೆಸ್ ‌ನಲ್ಲಿ ಚುನಾವಣೆ ನಂತರ ಸಿಎಂ ಯಾರು ಎಂಬ ಪ್ರಶ್ನೆ ಬರುತ್ತೆ.… ..ಮುಂದೆ ಓದಿ

ಲೀಗಲ್ ನೋಟೀಸ್ ನೀಡಲು ರವಿಕುಮಾರ‌ ಯಾರು?; ರಾಮಲಿಂಗಾರೆಡ್ಡಿ

ವಿಜಯಪರ್ವ ಸುದ್ದಿ, ಬಳ್ಳಾರಿ
ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಡಿರುವ ‌ಆರೋಪದ ಬಗ್ಗೆ ತನಿಖೆ ಮಾಡಿಸುವ ಬದಲಿಗೆ ಬಿಜೆಪಿ ನಾಯಕರು ನೋಟಿಸ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರಿಗೆ ನೋಟೀಸ್ ಕೊಡಲು ರವಿಕುಮಾರ ಯಾರು ಎಂದು ಮಾಜಿ ಮಂತ್ರಿ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.‌
ಬಳ್ಳಾರಿಯಲ್ಲಿ ಲೆಕ್ಕ ಕೊಡಿ, ಉತ್ತರ ಕೊಡಿ ರ್‍ಯಾಲಿಯಲ್ಲಿ ಭಾಗವಹಿಸಿ ಮಂಗಳವಾರ ಮಾತನಾಡಿದರು.
ಲಾಕ್ ಡೌನ್ ನಿಂದ ರಾಜ್ಯದಲ್ಲಿ ಬಡ ವರ್ಗದ ಜನ ಸಾಕಷ್ಟು ತೊಂದರೆ ಅನುಭವಿಸಿದರು.…
..ಮುಂದೆ ಓದಿ