ಕಾಂಗ್ರೆಸ್‌ ಯೋಗ್ಯತೆ ಬಗ್ಗೆ ಮಾತನಾಡುವಷ್ಟು ಮಾಜಿ ಸಿಎಂ ಕುಮಾರಸ್ವಾಮಿ ಯೋಗ್ಯರಲ್ಲ: ತಂಗಡಗಿ

ವಿಜಯಪರ್ವ ಸುದ್ದಿ, ಕೊಪ್ಪಳ
ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಕಾಂಗ್ರೆಸ್ ಪಕ್ಷದ ಜನಪರ‌ ಕಾಳಜಿ ಏನೆಂಬುದು ದೇಶದ ಜನತೆಗೆ ಗೊತ್ತಿದೆ. ಕಾಂಗ್ರೆಸ್‌ ಯೋಗ್ಯತೆ ಬಗ್ಗೆ ಮಾತನಾಡುವಷ್ಟು ಮಾಜಿ ಸಿಎಂ ಕುಮಾರಸ್ವಾಮಿ ಯೋಗ್ಯರಲ್ಲ ಎಂದು ಮಾಜಿ ಮಂತ್ರಿ ಹಾಗೂ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ವ್ಯಂಗ್ಯವಾಡಿದರು.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ, ಜೆಡಿಎಸ್ ಪಕ್ಷ ಮತ್ತೊಬ್ಬರತ್ತ ಬೆರಳು ತೋರಿಸುವಾಗ ಇನ್ನುಳಿದ ಬೆರಳುಗಳು ತಮ್ಮ ಕಡೆಗೇ‌ ಇರುತ್ತವೆ‌ ಎಂಬುದನ್ನು ಮರೆಯಬಾರದು ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.… ..ಮುಂದೆ ಓದಿ

ಎಸ್ಡಿಪಿಐ, ಆರ್ ಎಸ್ಎಸ್ ಒಂದೇ ನಾಣ್ಯದ 2 ಮುಖ; ಮಾಜಿ ಮಂತ್ರಿ ಶಿವರಾಜ ತಂಗಡಗಿ

ವಿಜಯಪರ್ವ ಸುದ್ದಿ, ಕೊಪ್ಪಳ
ಎಸ್ ಡಿಪಿಐ ಮತ್ತು ಆರ್‌ಎಸ್‌ಎಸ್ ಸಂಘಟನೆಗಳು ಒಂದೇ ನಾಣ್ಯದ ಎರಡು ಮುಖ. ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ತಾಕತ್ತಿದ್ದರೆ ಈ ಎರಡೂ ಸಂಘಟನೆಗಳನ್ನು ಬ್ಯಾನ್ ಮಾಡಲಿ ಎಂದು ಮಾಜಿ ಮಂತ್ರಿ ಹಾಗೂ ಡಿಸಿಸಿ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದ್ದಾರೆ.

ಕೆಜಿ ಹಳ್ಳಿ, ಡಿಜೆ ಹಳ್ಳಿ ಘಟನೆಗೆ ಸಂಬಂಧಿಸಿದಂತೆ ಕೊಪ್ಪಳದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ‌ ನೀಡಿ, ಯಾರೇ ತಪ್ಪು ಮಾಡಿದ್ದರೂ ಸರ್ಕಾರ ಕ್ರಮ ಕೈಗೊಳ್ಳಲಿ.… ..ಮುಂದೆ ಓದಿ

ಸೂಟ್ ಕೇಸ್ ಹೆಗಲಿಗೆ ಹಾಕಿಕೊಂಡು ಹೋಗುವ ಕೃಷಿ ಹಾಗೂ ಜಿಲ್ಲಾ ಮಂತ್ರಿ‌; ತಂಗಡಗಿ ವ್ಯಂಗ್ಯ

ವಿಜಯಪರ್ವ ಸುದ್ದಿ, ಕೊಪ್ಪಳ
ಇಷ್ಟು ದಿನ ಜಿಲ್ಲೆಗೆ ಬಂದು ಸೂಟ್ ಕೇಸ್ ಹೆಗಲಿಗೆ ಹಾಕಿಕೊಂಡು ಹೋಗುತ್ತಿದ್ದ ಜಿಲ್ಲಾ ಉಸ್ತುವಾರಿ ಮಂತ್ರಿ‌ ಇದೀಗ ಇಡೀ ಜಿಲ್ಲಾಡಳಿತವನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಕೋವಿಡ್19 ನಂತಹ ಸಂಧರ್ಭದಲ್ಲಿ ಏನು ಮಾಡಬೇಕು ಎಂಬ ಕನಿಷ್ಠ ಜ್ಞಾನವೂ  ಜಿಲ್ಲಾ ಉಸ್ತುವಾರಿ ಮಂತ್ರಿ ಮತ್ತು ಸರ್ಕಾರಕ್ಕೆ  ಇಲ್ಲ ಎಂದು ಮಾಜಿ ಮಂತ್ರಿ ಶಿವರಾಜ ತಂಗಡಗಿ ಕೃಷಿ ಮಂತ್ರಿ ಬಿ.ಸಿ.ಪಾಟೀಲ್…
..ಮುಂದೆ ಓದಿ

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ವಿಜಯಪರ್ವ ಸುದ್ದಿ, ಕೊಪ್ಪಳ
ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ದುರ್ಬಳಕೆ ಮಾಡಿಕೊಂಡು ಭೂ ಸುಧಾರಣೆ ಕಾಯ್ದೆಗೆ ರೈತ ವಿರೋಧಿ ತಿದ್ದುಪಡಿ ಮಾಡಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಮಂತ್ರಿ ಶಿವರಾಜ ತಂಗಡಗಿ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಸಿಎಂ ದೇವರಾಜ ಅರಸು ಅವರ ಜನ್ಮ ದಿನದ ಹಿನ್ನೆಲೆ ಪ್ರತಿಭಟನೆ ನಡೆಸಿ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ… ..ಮುಂದೆ ಓದಿ

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಅಶ್ಲೀಲ ಕಮೆಂಟ್ ದಾಳಿ; 7 ಜನರ ವಿರುದ್ಧ‌ ಎಫ್ಐಆರ್

ವಿಜಯಪರ್ವ ಸುದ್ದಿ, ಕೊಪ್ಪಳ

‘ಈ ಸರ್ಕಾರದ ಸಾಧನೆಗಳೇನು?’ ಎಂಬ ನನ್ನ ಒಂದೇ ಒಂದು ಪೇಸ್ ಬುಕ್ ಪೋಸ್ಟ್ ಗೆ ನನ್ನ ಮೇಲೆ ಅಶ್ಲೀಲ ಕಮೆಂಟ್‌ಗಳ ದಾಳಿ ಆರಂಭಿಸಿದ್ದಾರೆ. ಇದರ ಹಿಂದೆ ಬಿಜೆಪಿ ಮತ್ತು ಆರ್ ಎಸ್ಎಸ್ ಕೈವಾಡವಿದೆ ಎಂದು ಗಂಗಾವತಿಯ ಕಾಂಗ್ರೆಸ್ ಕಾರ್ಯಕರ್ತೆ ಶೈಲಜಾ ಹಿರೇಮಠ ಆರೋಪಿಸಿದರು.
ಕೊಪ್ಪಳದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಮತ್ತು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ ಜೊತೆ ಸುದ್ದಿಗೋಷ್ಠಿ ನಡೆಸಿ ಭಾನುವಾರ ಮಾತನಾಡಿದರು.…
..ಮುಂದೆ ಓದಿ

ಲೆಕ್ಕಕೊಡಿ, ಉತ್ತರಕೊಡಿ ಎಂದು ಕಾಂಗ್ರೆಸ್ ಪ್ರತಿಭಟನೆ; 3 ಮಾಜಿ ಮಂತ್ರಿಗಳು ಭಾಗಿ

ವಿಜಯಪರ್ವ ಸುದ್ದಿ,‌‌ ಕೊಪ್ಪಳ
ನಗರದ ಅಶೋಕ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು
ಉತ್ತರ ಕೊಡಿ, ಲೆಕ್ಕ ಕೊಡಿ ಘೀಷವಾಕ್ಯದಡಿ ರಾಜ್ಯ ಸರ್ಕಾರದ ವಿರುದ್ಧ ‌ಪ್ರತಿಭಟಿಸಿದರು.‌ ಮಾಜಿ ಮಂತ್ರಿಗಳಾದ ‌ಶಿವರಾಜ ತಂಗಡಗಿ, ಯು.ಟಿ.ಖಾದರ್ ಹಾಗೂ ಉಮಾಶ್ರೀ ‌ನೇತೃತ್ವದಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.‌ ಕೊಪ್ಪಳದ ಪ್ರವಾಸಿ ಮಂದಿರದಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆವಣಿಗೆ ನಡೆಸಿ, ಆಕ್ರೋಶ ವ್ಯಕ್ತಪಿಸಿದರು.…
..ಮುಂದೆ ಓದಿ

error: Content is protected !!