ಗ್ರಾಮ ಪಂಚಾಯತ್ ಚುನಾವಣೆಗೆ 3 ವಾರದಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಸೂಚನೆ

ವಿಜಯಪರ್ವ ಸುದ್ದಿ, ಬೆಂಗಳೂರು
ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಂದಿನ 3 ವಾರದ ಒಳಗಾಗಿ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಅವಧಿ ಮುಗಿದ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಕೆ.ಸಿ… ..ಮುಂದೆ ಓದಿ

ಗ್ರಾಮ ಪಂಚಾಯತ್ ಕ್ಷೇತ್ರ ಮರು‌ ವಿಂಗಡಣೆ; ಮೀಸಲಾತಿ‌ ಹಂಚಿಕೆ

ವಿಜಯಪರ್ವ ಸುದ್ದಿ,‌ ಕೊಪ್ಪಳ

ಗ್ರಾಮೀಣ ಪ್ರದೇಶದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಗ್ರಾಮ‌ ಪಂಚಾಯತ್ ಚುನಾವಣೆಗೆ ಸರ್ಕಾರ ಮುಹೂರ್ತ ಫಿಕ್ಸ ಮಾಡಲು ಸನ್ನಿಹಿತವಾಗಿದೆ.

ಕೊಪ್ಪಳ ಜಿಲ್ಲೆಯ ಏಳು ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಿ ಕೊಪ್ಪಳ ಜಿಲ್ಲಾಧಿಕಾರಿ ಎಸ್.ವಿಕಾಸ ಕಿಶೋರ ಆದೇಶಿಸಿದ್ದಾರೆ. ಜಿಲ್ಲಾಧಿಕಾರಿಗಳ ಅದೇಶವನ್ನು ಸರ್ಕಾರ‌ ರಾಜ್ಯ ಪತ್ರವಾಗಿ ಹೊರಡಿಸಿದೆ. ಜಿಲ್ಲಾಧಿಕಾರಿಗಳ ಆದೇಶದಲ್ಲಿ ಆಯಾ ಕ್ಷೇತ್ರಗಳಿಗೆ ಸದಸ್ಯ ಸ್ಥಾನ ಹಂಚಿಕೆ ಮಾಡಿದ್ದಲ್ಲದೆ ಸದಸ್ಯ ಸ್ಥಾನಗಳಿಗೆ ಸರ್ಕಾರದಿಂದ ಮೀಸಲಾತಿ ನಿಗದಿ ಮಾಡಲಾಗಿದೆ.… ..ಮುಂದೆ ಓದಿ

error: Content is protected !!