ಅಂಜನಾದ್ರಿಗೊಂದು ಪೊಲೀಸ್ ಠಾಣೆ!
ವಿಜಯಪರ್ವ ಸುದ್ದಿ, ಕೊಪ್ಪಳ
ಹನುಮ ಜನ್ಮ ಸ್ಥಳ ಎಂಬ ಪೌರಾಣಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಅಂಜನಾದ್ರಿ ಪರ್ವತ ಒಳಗೊಂಡಂತೆ ಹೊಸ ಪೊಲೀಸ್ ಠಾಣೆ ಸ್ಥಾಪನೆಗೆ ಭರದ ಸಿದ್ದತೆ ನಡೆದಿದೆ. ಈ ಬಗ್ಗೆ ಇಂದು ಕೊಪ್ಪಳ ಸಿಪಿಐ ಉದಯರವಿ ಮತ್ತು ಪಿಎಸ್ಐ ದೊಡ್ಡಪ್ಪ ಅವರಿಂದ ಸಮಗ್ರ ಮಾಹಿತಿ ಪಡೆದಿರುವ ಕೊಪ್ಪಳ ಎಸ್ಪಿ ಟಿ.ಶ್ರೀಧರ… ..ಮುಂದೆ ಓದಿ