ಬಿಎಸ್ ವೈ ನೆರಳಿಲ್ಲದೇ ಈಶ್ವರಪ್ಪಗೆ ಗತಿ ಇಲ್ಲ: ವಯಸ್ಸಾ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪಗೆ ಕಂಟ್ರೋಲ್ ಇಲ್ಲ- ಶಾಸಕ ರಾಘವೇಂದ್ರ ಹಿಟ್ನಾಳ
ವಿಜಯಪರ್ವ ಸುದ್ದಿ, ಕೊಪ್ಪಳ
ಸಿಎಂ ಯಡಿಯೂರಪ್ಪ ನೆರಳಿಲ್ಲದೇ ಈಶ್ವರಪ್ಪಗೆ ಗತಿ ಇಲ್ಲ. ಕೆ.ಎಸ್.ಈಶ್ವರಪ್ಪಗೆ ಮುಂದಿನ ಚುನಾವಣೆಯಲ್ಲಿ ಟಿಕೇಟ್ ಸಿಗೋದೇ ಡೌಟ್. ಈ ಕಾರಣಕ್ಕೆ ಕುರುಬ ಎಸ್ಟಿ ಮೀಸಲಾತಿ ಹೋರಾಟಕ್ಕೆ ಇನ್ವೆಸ್ಟ್ ಮಾಡುತ್ತಿದ್ದಾರೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಲೇವಡಿ ಮಾಡಿದ್ದಾರೆ.
ಕೊಪ್ಪಳದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದರು.
ಈಶ್ವರಪ್ಪ ಶಿವಮೊಗ್ಗದಲ್ಲಿಯೇ ಯಡಿಯೂರಪ್ಪ ನೆರಳಿನಲ್ಲಿ ಆಯ್ಕೆ ಆಗುತ್ತಿದ್ದಾರೆ.… ..ಮುಂದೆ ಓದಿ