ಟ್ರ್ಯಾಕ್ಟರ್ ರ್ಯಾಲಿಗೆ ರೈತ, ಕಾರ್ಮಿಕರು ಸಂಘಟನೆ ಬೆಂಬಲ ಇಲ್ಲ; ಶರಣಪ್ಪ ಕೊತ್ವಾಲ್
ವಿಜಯಪರ್ವ ಸುದ್ದಿ, ಕಾರಟಗಿ
ಕನಕಗಿರಿ ವಿಧಾನಸಭೆ ಕ್ಷೇತ್ರದಲ್ಲಿ ಫೆ.15ರಂದು ನಡೆಯಲಿರುವ ಟ್ರ್ಯಾಕ್ಟರ್ ರ್ಯಾಲಿಗೆ ಕಾರ್ಮಿಕ ಮತ್ತು ರೈತ ಪರ ಸಂಘಟನೆಗಳು ಬೆಂಬಲಿಸಬಾರದು ಎಂದು ಭಾರತೀಯ ಕೃಷಿ ಕಾರ್ಮಿಕ ಮತ್ತು ರೈತ ಸಂಘಟನೆ ಜಿಲ್ಲಾಧ್ಯಕ್ಷ ಶರಣಪ್ಪ ಕೊತ್ವಾಲ್ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರಗಳ ಕೃಷಿ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಮತ್ತು ಕಾರ್ಮಿಕ ಸಂಘಟನೆಗಳು ಕಳೆದ 3 ತಿಂಗಳಿಂದ ಹೋರಾಟ ಮಾಡುತ್ತಿವೆ.… ..ಮುಂದೆ ಓದಿ