ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ
ವಿಜಯಪರ್ವ ಸುದ್ದಿ | ಕೊಪ್ಪಳ
ತುಂಗಭದ್ರ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು, ಡ್ಯಾಂಗೆ ಸಾಕಷ್ಟು ಪ್ರಮಾಣದ ಒಳಹರಿವು ದಾಖಲಾಗುತ್ತಿದೆ.
ಇಂದುಜಲಾಶಯದಲ್ಲಿ 87 ಟಿಎಂಸಿಗಿಂತ ಅಧಿಕ ನೀರು ಸಂಗ್ರಹವಾಗಿದೆ. ಜೊತೆಗೆ ಜಲಾಶಯಕ್ಕೆ 1.80 ಲಕ್ಷ ಕ್ಯೂಸೆಕ್ ಒಳಹರಿವು ಇದೆ. ಈ ಹಿನ್ನೆಲೆಯಲ್ಲಿ ಇಂದು ನಾಲ್ಕು ಗೇಟ್ ಮುಖಾಂತರ 36 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.… ..ಮುಂದೆ ಓದಿ