ಸಂಸದರಿಂದ ಹಾಲುಮತ ಸಮುದಾಯದ ಭಾವನೆಗೆ ಧಕ್ಕೆ

ವಿಜಯಪರ್ವ ಸುದ್ದಿ‌| ಕೊಪ್ಪಳ

ಸಂಸದ ಸಂಗಣ್ಣ ಕರಡಿ ಅವರು ನಗರದ ಕೇಂದ್ರೀಯ ಬಸ್ ನಿಲ್ದಾಣದ ಎದುರುಗಡೆ ದಾಸ ಶ್ರೇಷ್ಠ ಕನಕದಾಸರ ವೃತ್ತ ನಿರ್ಮಾಣ ಕಾರ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವ ಮೂಲಕ ಹಾಲುಮತ ಸಮುದಾಯದ ಭಾವನೆಗೆ ದಕ್ಕೆ ತಂದಿದ್ದಾರೆ ಎಂದು ಹಾಲುಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಆರೋಪಿಸಿದ್ದಾರೆ.
ಈ ಕುರಿತು ಸಂಗಣ್ಣ ಕರಡಿ ಅವರ ವಿರುದ್ಧ ಬರೆಯಲಾದ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕಳಿಸಲಾಯಿತು.…
..ಮುಂದೆ ಓದಿ