ಕೇಂದ್ರ, ರಾಜ್ಯ ಸರ್ಕಾರಗಳ ರೈತ‌- ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ವಿಜಯಪರ್ವ ಸುದ್ದಿ, ‌ಗಂಗಾವತಿ
ನಗರದ ಗಾಂಧಿ ಪ್ರತಿಮೆ ಮುಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಖಂಡಿಸಿ, ರೈತ ಮತ್ತು ಕಾರ್ಮಿಕ ಪರ ಸಂಘಟನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟಿಸಿದರು. ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ ಮತ್ತು ಕೃಷಿ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವ ಕ್ರಮ ಖಂಡಿಸಿ ಒಂದು ದಿನದ ಸಾಂಕೇತಿಕ ಸತ್ಯಾಗ್ರಹ ನಡೆಸಿದರು.…
..ಮುಂದೆ ಓದಿ

ಕಳಪೆ ಗೊಬ್ಬರ ಮುಂದಿಟ್ಟು ಪ್ರತಿಭಟನೆ; ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಪ್ರತಿಕೃತಿ ದಹನ

ವಿಜಯಪರ್ವ ಸುದ್ದಿ, ಕೊಪ್ಪಳ
ನಗರದ ಜಿಲ್ಲಾಡಳಿತ ಭವನದ ಮುಂದೆ ಕಳಪೆ ಗೊಬ್ಬರ ಚೀಲ ಮುಂದಿಟ್ಟುಕೊಂಡು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಶನಿವಾರ ಪ್ರತಿಭಟಿಸಿದರು. ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಅವರ ಭಾವಚಿತ್ರ ದಹಿಸಿ ಪ್ರತಿಭಟಿಸಿದ ರೈತ ಸಂಘದ ಸದಸ್ಯರು ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿದರು.

ಸೆಪ್ಟೆಂಬರ್ 10 ರಂದು ಕೊಪ್ಪಳ ತಾಲೂಕು ಬೂದಗುಂಪಾ ಗ್ರಾಮದ ರೈತನೊಬ್ಬ ಕೊಪ್ಪಳದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪೆರಿಗ್ರಿನ್ ಕಂಪನಿಯ 50 ಕೆಜಿ ಪ್ಯಾಕೇಟ್ ನ 15 ಚೀಲ ರಸ ಗೊಬ್ಬರ ಖರೀದಿಸಿದ್ದಾನೆ.… ..ಮುಂದೆ ಓದಿ

error: Content is protected !!