ಬಯಲಾಯ್ತು ಬಿಜೆಪಿ ಒಳಜಗಳ; ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ರಿಗೆ ಅಮರೇಶ ಕರಡಿ ಟಾಂಗ್!

ವಿಜಯಪರ್ವ ‌ಸುದ್ದಿ,‌ ಕೊಪ್ಪಳ
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ರಿಗೆ ಸಂಸದ ಸಂಗಣ್ಣ ಕರಡಿ ಪುತ್ರ ಅಮರೇಶ ಕರಡಿ ಟಾಂಗ್ ಕೊಟ್ಟರಾ?

ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿ ಪ್ರಧಾ‌ನಿ ನರೇಂದ್ರ ಮೋದಿ ಜನ್ಮ ದಿನದ ಹಿನ್ನೆಲೆ ಬಿಜೆಪಿ ಯುವ‌ ಮೋರ್ಚಾದ  ಕೊಪ್ಪಳ ಜಿಲ್ಲಾ ಘಟಕ ಗುರುವಾರ ಆಯೋಜಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮ ಇಂಥಹದ್ದೊಂದು ಚರ್ಚೆ ಹುಟ್ಟುಹಾಕಿದೆ.… ..ಮುಂದೆ ಓದಿ

ಸಾಮಾಜಿಕ ಭದ್ರತಾ ವೇತನದ ಫಲಾನುಭವಿಗಳಿಗೆ ಆಧಾರ್ ಲಿಂಕ್ ಕಡ್ಡಾಯ; ಇದರ‌ ಲಾಭವೇನು ಗೊತ್ತಾ?

ವಿಜಯಪರ್ವ ಸುದ್ದಿ, ಕೊಪ್ಪಳ
ಕೋವಿಡ್19ಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಗೆ ಸರ್ಕಾರ 9.83 ಕೋಟಿ ರೂಪಾಯಿ ಅನುದಾನ ನೀಡಿದೆ. ಇನ್ನೂ 3 ಕೋಟಿ ರೂಪಾಯಿ ಹಣ ಜಿಲ್ಲಾಡಳಿತ ಬಳಿ ಇದೆ ಎಂದು ಕಂದಾಯ ಮಂತ್ರಿ ಆರ್.ಅಶೋಕ ಹೇಳಿದರು.

ಕೊಪ್ಪಳದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಗುರುವಾರ‌ ಮಾತನಾಡಿದರು.

ವೆಂಟಿಲೇಟರ್ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.… ..ಮುಂದೆ ಓದಿ

ಬಿಎಸ್ ವೈ ಕಬಡ್ಡಿ ಟೀಂ‌ ಕ್ಯಾಪ್ಟನ್ ಇದ್ದಂಗೆ; ರೈಡ್ ಮಾಡೋದು, ಕ್ಯಾಚ್ ಹಾಕೋದು ಗೊತ್ತು!

ವಿಜಯಪರ್ವ ಸುದ್ದಿ, ಕೊಪ್ಪಳ
ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಾಹುಲಿ ಇದ್ದಂತೆ. ಅವರು ಒಂಥರಾ ಕಬಡ್ಡಿ ಟೀಂ ಕ್ಯಾಪ್ಟನ್ ರೀ. ಅವರಿಗೆ ರೈಡ್ ಮಾಡೋದು, ಕ್ಯಾಚ್ ಹಾಕೋದು ಎರಡೂ ಗೊತ್ತಿದೆ ಎಂದು ಕಂದಾಯ ಮಂತ್ರಿ ಆರ್.ಅಶೋಕ ಹೇಳಿದರು.

ಕೊಪ್ಪಳದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿ, ಕೇಂದ್ರದಿಂದ ಅಗತ್ಯ ಅನುದಾನ ತರುವಲ್ಲಿ ಸಿಎಂ ಯಡಿಯೂರಪ್ಪ ವಿಫಲರಾಗಿದ್ದಾರೆ ಎಂಬ ಮಾಧ್ಯಮದವರ‌ ಪ್ರಶ್ನೆ ಹೀಗೆ ಉತ್ತರಿಸಿದರು.… ..ಮುಂದೆ ಓದಿ

error: Content is protected !!